ನ್ಯಾಯಾಂಗ ದುರ್ಬಳಕೆ ಮಾಡಿಕೊಂಡ ಕುಟುಂಬಕ್ಕೆ ₹10 ಲಕ್ಷ ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಭೂ ಸ್ವಾಧೀನಕ್ಕೆ ಒಳಗಾದತಮ್ಮ ಜಮೀನಿಗೆ ಪರಿಹಾರ ಪಡೆದ ಬಳಿಕವೂ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿ ಎಂಟನೇ ಬಾರಿಗೆ ಪುನಃ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಟುಂಬವೊಂದರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಇದೊಂದು […]