ಬಿಕ್ಲು ಶಿವ ಹತ್ಯೆ ಪ್ರಕರಣ; ಮಾಜಿ ಸಚಿವ ಬೈರತಿ ಬಸವರಾಜ್ ಗೆ ಬಂಧನ ಭೀತಿ
ಬೆಂಗಳೂರು: ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರಿಗೆ ಮಧ್ಯಂತರ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದ್ದು […]