ಮರ್ಯಾದೆಗೇಡು ಹತ್ಯೆ; ಮಗಳನ್ನು ಕೊಲೆ ಮಾಡಿದ ತಂದೆ ಅರೆಸ್ಟ್
ಕಲಬುರಗಿ: ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಮರ್ಯಾದೆಗೇಡು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವತಿ ಕವಿತಾ ಕೊಳ್ಳುರ (18) ಹತ್ಯೆಯಾಗಿದ್ದು ಯುವತಿಯ ತಂದೆ […]