ಪೋಕ್ಸೋ ಪ್ರಕರಣ; ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೋಟ್೯ ಸಮನ್ಸ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸೂಚಿಸಿ ಸಮನ್ಸ್ ಜಾರಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಸಹ-ಆರೋಪಿಗಳಾದ […]