ಪೊಲೀಸರ ಕ್ರಮವನ್ನು ಫೇಸ್ಬುಕ್ನಲ್ಲಿ ನೇರ ಪ್ರಸಾರ ಮಾಡುವುದು ಅವರ ಕರ್ತವ್ಯಕ್ಕೆ ಅಡ್ಡಪಡಿಸಿದಂತಾಗಲ್ಲ: ಹೈಕೋರ್ಟ್
ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧಕ್ಕೆ ಸಮನಾಗದು ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. […]