2ನೇ ಏರ್‌ಪೋರ್ಟ್ ಗೆ ನಾಲ್ಕು ಸಂಭಾವ್ಯ ಸ್ಥಳಗಳು ಆಯ್ಕೆಯಾಗಿವೆ – ಸಚಿವ ಎಂ.ಬಿ.ಪಾಟೀಲ್
ಬೆಳಗಾವಿ:(ಸುವರ್ಣ ವಿಧಾನಸೌಧ): ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ 4 ಸಂಭಾವ್ಯ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಜೆಡಿಎಸ್ ನ ಟಿ.ಎನ್.ಜವರಾಯಿಗೌಡ ಪ್ರಶ್ನೆಗೆ ಉತ್ತರಿಸಿದ […]