ಎಸ್ಸಿ, ಎಸ್ಟಿ ದೌರ್ಜನ್ಯ ಪ್ರಕರಣಗಳು ಶೀಘ್ರ ವಿಚಾರಣೆಗೆ: ಹೈಕೋರ್ಟ್
ಬೆಂಗಳೂರು: ಎಸ್ಸಿ, ಎಸ್ಟಿ ದೌರ್ಜನ್ಯ ತಡೆಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ಆದ್ಯತೆಯಲ್ಲಿ ವಿಚಾರಣೆ ನಡೆಸುವಂತೆ ಸೂಕ್ತ ಆದೇಶ ಹೊರಡಿಸಲಾಗುವುದು ಎಂದು ಹೈಕೋರ್ಟ್ ಹೇಳಿದೆ. ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಏಕಪಕ್ಷೀಯವಾಗಿ ಮಧ್ಯಂತರ […]