ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ 12 ಆರೋಪಿಗಳು ಅರೆಸ್ಟ್
ಬೆಂಗಳೂರು :ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 12 ಮಂದಿ ಆರೋಪಿಗಳನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಶಿವಾಜಿನಗರ ಬಸ್ […]