ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಅಮಾನತು
ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳದ ಆರೋಪದಲ್ಲಿ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಇಬ್ಬರು ಗ್ರಾಮ ಆಡಳಿತ ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಜಿಲ್ಲಾಧಿಕಾರಿ ಜಿ. ಜಗದೀಶ್, ಇನ್ನಿಬ್ಬರು ರಾಜಸ್ವ ನಿರೀಕ್ಷಕರಿಗೆ ನೋಟಿಸ್ ಜಾರಿ […]