ಅತ್ಯಾಚಾರ ಆರೋಪ: ಡಿಜೆ ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಸುನಿಲ್ ಅಮಾನತು
ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಆರೋಪದಡಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು […]