ಸುಳ್ಳು ಕೊಲೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು; ₹5 ಕೋಟಿ ಪರಿಹಾರ ಕೋರಿ ಕೋಟ್೯ ಮೆಟ್ಟಿಲೇರಿದ ಸಂತ್ರಸ್ತ
ಬೆಂಗಳೂರು: ಪತ್ನಿ ಬದುಕಿದ್ದರೂ ಸುಳ್ಳು ಕೊಲೆ ಪ್ರಕರಣದಲ್ಲಿ ತನ್ನನ್ನು ವಿನಾಕಾರಣ ಸಿಲುಕಿಸಿ ಜೈಲು ವಾಸ ಅನುಭವಿಸುವಂತೆ ಮಾಡಿದ ತಪ್ಪಿತಸ್ಥ ಪೊಲೀಸರಿಗೆ ಶಿಕ್ಷೆಯಾಗಬೇಕು, ಘನತೆಗೆ ಹಾನಿ ಮಾಡಿರುವುದಕ್ಕಾಗಿ ₹5 ಕೋಟಿ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ […]