ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ,ಜಾತಿ ನಿಂದನೆ: ಇಬ್ಬರು ಪೇದೆ ಅಮಾನತು
ತುಮಕೂರು: ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ ಆರೋಪದ ಮೇಲೆ ಕುಣಿಗಲ್ ತಾಲೂಕು ಅಮೃತೂರು ಪೊಲೀಸ್ ಠಾಣೆಯ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ಎಸ್ಪಿ ಆದೇಶಿಸಿದ್ದಾರೆ. ಪೇದೆಗಳಾದ ಭಗವಂತರಾಯ ಬಿರಾದಾರ್, […]