ಕೇಸ್ ಹಾಕುವುದಾಗಿ ಬೆದರಿಸಿ ₹4 ಲಕ್ಷ ಹಣ ಸುಲಿಗೆ; ಎಎಸ್ಐ, ಕಾನ್ಸ್‌ಟೇಬಲ್ ಅರೆಸ್ಟ್
ಬೆಂಗಳೂರು: ರಿಯಲ್ ಎಸ್ಟೇಟ್ ಡೀಲರ್‌ನ ಕಾರು ಅಡ್ಡಗಟ್ಟಿ ಗಾಂಜಾ ಕೇಸ್ ಹಾಕುವುದಾಗಿ ಬೆದರಿಸಿ ₹4 ಲಕ್ಷ ಸುಲಿಗೆ ಮಾಡಿದ ಆರೋಪದಡಿ ಎಎಸ್ಐ, ಕಾನ್ಸ್‌ಟೇಬಲ್, ಆಟೋ ಚಾಲಕ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. […]