ಅಪಘಾತಕ್ಕೊಳಗಾದವರು ಚಿಕಿತ್ಸೆ ವೇಳೆ ಹೃದಯಾಘಾತದಿಂದ ಮೃತಪಟ್ಟರೂ ಇನ್ಶುರೆನ್ಸ್ ಕಂಪನಿ ಪರಿಹಾರ ಕೊಡಬೇಕು: ಹೈಕೋರ್ಟ್
ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಹೃದಯಾಘಾತದಿಂದ ಮೃತಪಟ್ಟರೂ ಅವರ ಕುಟುಂಬಕ್ಕೆ ಇನ್ಶುರೆನ್ಸ್ ಕಂಪನಿ ಪರಿಹಾರ ಕೊಡಬೇಕು. ಸಾವಿಗೂ ಅಪಘಾತಕ್ಕೂ ಸಂಬಂಧವಿಲ್ಲ ಎಂದು ಹೇಳಲಾಗದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೋಟಾರು […]