ಗಾಳಿ ಆಂಜನೇಯ ಟೆಂಪಲ್ ಹುಂಡಿ ಹಣ ಕಳ್ಳತನ: ಅರ್ಚಕ, ಟ್ರಸ್ಟಿಗಳ ವಿರುದ್ಧ ಎಫ್‌ಐಆರ್
ಬೆಂಗಳೂರು: ಪ್ರಸಿದ್ಧ ಗಾಳಿ ಅಂಜನೇಯ ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಟ್ರಸ್ಟಿ ಹಾಗೂ ಅರ್ಚಕರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೇವಸ್ಥಾನದ ಹುಂಡಿ ಹಣ ಎಣಿಸುವಾಗ ನೋಟಿನ ಕಂತೆಗಳನ್ನು […]