ನಿವೃತ್ತಿಯಾಗಿ 15 ವರ್ಷಗಳ ಬಳಿಕ ಬಡ್ತಿ ಕೋರಿದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಬೆಂಗಳೂರು: ಸರ್ಕಾರಿ ಸೇವೆಯಿಂದ ನಿವೃತ್ತಿಯಾಗಿ 15 ವರ್ಷಗಳ ಬಳಿಕೆ ಬಡ್ತಿ ನೀಡಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಸೇವೆಯಿಂದ ನಿವೃತ್ತರಾಗಿ 15 ವರ್ಷಗಳ ಬಳಿಕ ಬಡ್ತಿ ಕೋರಿ ಸಲ್ಲಿಸಿದ್ದ […]