ಡ್ರಗ್ಸ್ ಮಾಫಿಯಾ ಮತ್ತು ಅಕ್ರಮ ದಂಧೆಯಲ್ಲಿ ಪೊಲೀಸರು ಶಾಮೀಲಾದರೆ ನೇರ ಕ್ರಮ: ಪರಮೇಶ್ವರ್
ಬೆಂಗಳೂರು: ಡ್ರಗ್ಸ್ ಮಾಫಿಯಾ ಮತ್ತು ಇತರ ಅಕ್ರಮ ದಂಧೆಯಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಇನ್ನು ಎಚ್ಚರಿಕೆ ಕೊಡುವುದಿಲ್ಲ. ನೇರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ […]