ಕೊಲೆ ಪ್ರಕರಣ: ದರ್ಶನ್ ಗೆ ಜಾಮೀನು ನೀಡುವಾಗ ಹೈಕೋರ್ಟ್ ವಿವೇಚನೆ ಬಳಸಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ತಂಡಕ್ಕೆ ಜಾಮೀನು ನೀಡುವ ವೇಳೆ ಕರ್ನಾಟಕ ಹೈಕೋರ್ಟ್ ಸೂಕ್ತ ವಿವೇಚನೆಯನ್ನು ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಆಕ್ಷೇಪಿಸಿದೆ. ನಟ ದರ್ಶನ್ ಅವರಿಗೆ […]