ದಸರಾ ಉದ್ಘಾಟನೆ ವಿವಾದ; ರಾಜ್ಯ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ; ಮೇಲ್ಮನವಿ ಅರ್ಜಿ ವಜಾ
ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತು. ಬೆಂಗಳೂರಿನ ಎಚ್.ಎಸ್.ಗೌರವ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ […]