ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಕೇಸ್; ತಪ್ಪೊಪ್ಪಿಕೊಂಡ ಮೂವರಿಗೆ 7 ವರ್ಷ ಜೈಲು ಶಿಕ್ಷೆ
ಬೆಂಗಳೂರು: ನಗರದ ಕೆ.ಜಿ. ಹಳ್ಳಿ ಮತ್ತು ಡಿ.ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಮೂವರು ಅಪರಾಧಿಗಳಿಗೆ ನಗರದ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸೈಯದ್ ಇಕ್ರಾಮುದ್ದೀನ್ […]