ಬೈಕ್ ಟ್ಯಾಕ್ಸಿಗೆ ಅನುಮತಿ; ಮೇಲ್ಮನವಿ ಸಲ್ಲಿಕೆಗೆ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ ಒತ್ತಾಯ
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ (SLP) ಸಲ್ಲಿಸಲು ಮತ್ತು ಅಲ್ಲಿಯವರೆಗೆ ಬೈಕ್ ಟ್ಯಾಕ್ಸಿ ಸಂಚಾರ ನಿರ್ಬಂಧಿಸಲು ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. […]