ಸುಳ್ಳು ಪ್ರಕರಣ ದಾಖಲಿಸುವ ಪೊಲೀಸರನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂಕೋರ್ಟ್
ನವದೆಹಲಿ:- ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಅಥವಾ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197 ರ […]