ಬಿಡದಿ ಟೌನ್ಶಿಪ್ ಭೂಸ್ವಾಧೀನ ರದ್ದುಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಬಿಡದಿ ಟೌನ್ಶಿಪ್ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಸುಮಾರು 516 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. […]