ಲಿವ್-ಇನ್ ಸಂಬಂಧವು ಭಾರತೀಯ ಸಂಸ್ಕೃತಿಗೆ ಕಳಂಕ: ಹೈಕೋರ್ಟ್
ಲಿವ್-ಇನ್ ಸಂಬಂಧಗಳು ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಎರವಲಾಗಿದ್ದು ಇವು ಭಾರತೀಯ ಸಂಸ್ಕೃತಿಗೆ ಕಳಂಕ ಮತ್ತು ನಂಬಿಕೆಗಳಿಗೆ ವಿರುದ್ಧವಾಗಿವೆ ಎಂದು ಹೇಳಿರುವ ಛತ್ತೀಸಗಢ ಹೈಕೋರ್ಟ್, ಪ್ರಸ್ತುತ ಸಾಂಪ್ರದಾಯಿಕ ಮದುವೆಗಳು ಜನರನ್ನು ಈ ಹಿಂದಿನಷ್ಟು ಪ್ರಮಾಣದಲ್ಲಿ ಪ್ರಭಾವಿಸುತ್ತಿಲ್ಲ ಎಂದು […]