ಕಾಲ್ತುಳಿತ ಪ್ರಕರಣ; ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು
ಬೆಂಗಳೂರು: ಐಪಿಎಲ್ ವಿಜಯೋತ್ಸವದ ವೇಳೆಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾಗಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದ ರಾಜ್ಯ […]