ತ್ರಿಭಾಷಾ ಸೂತ್ರವನ್ನು ನಾನು ಬೆಂಬಲಿಸುತ್ತೇನೆ: ಸುಧಾಮೂರ್ತಿ
ನವದೆಹಲಿ: ತ್ರಿಭಾಷಾ ಸೂತ್ರ ಕಾನೂನು ಅಳವಡಿಕೆ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡುವೆಯೇ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರು ತ್ರಿಭಾಷಾ ಸೂತ್ರವನ್ನು ಬೆಂಬಲಿಸಿ ಮಾತನಾಡಿದ್ದು ‘ ಒಬ್ಬರು ಹಲವು ಭಾಷೆಗಳನ್ನು ಕಲಿಯಬೇಕು’ ಎಂದು ಹೇಳಿದ್ದಾರೆ. […]