ಸುದ್ದಿ

ಕರ್ತವ್ಯದ ವೇಳೆ ನಿದ್ರೆ ಮಾಡುತ್ತಿದ್ದ ಪೇದೆ ಅಮಾನತು; ಆದೇಶ ರದ್ದು ಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ತವ್ಯದಲ್ಲಿದ್ದ ಸಮಯದಲ್ಲಿ ನಿದ್ರೆಗೆ ಮಾಡುತ್ತಿದ್ದ ಆರೋಪದ ಮೇಲೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಡಿಪೋದಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದ ಪೇದೆಯನ್ನು ಸೇವೆಯಿಂದ ಅಮಾನತುಪಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶ ರದ್ದುಪಡಿಸಲು […]

ಸುದ್ದಿ

ನ್ಯಾಯಾಲಯದ ನೋಟಿಸ್, ಸಮನ್ಸ್ ಇ-ಮೇಲ್ ಮೂಲಕ ಜಾರಿ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಬೆಂಗಳೂರು: ನ್ಯಾಯಾಲಯಗಳು ಇ-ಮೇಲ್ ಮೂಲಕ ನೋಟಿಸ್‌ ಹಾಗೂ ಸಮನ್ಸ್ ಜಾರಿಗೊಳಿಸಲು ಅನುಕೂಲವಾಗುವಂತೆ ಅಗತ್ಯ ತಿದ್ದುಪಡಿ ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ವಕೀಲ ಅನಿರುದ್ಧ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ […]

ಸುದ್ದಿ

2000 ನೌಕರರು ಕೆಲಸದಿಂದ ವಜಾ; ಅಮೇರಿಕಾ ಅಧ್ಯಕ್ಷ ಟ್ರಂಪ್ ಆದೇಶ!

ವಾಷಿಂಗ್ಟನ್: ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ(ಯುಎಸ್ಎಐಡಿ)ಯ 2,000 ಉದ್ಯೋಗಿಗಳನ್ನು ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಕೆಲಸದಿಂದ ಉಚ್ಚಾಟನೆ ಮಾಡಿದ್ದು ಇನ್ನಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ! ಯುಎಸ್ಎಐಡಿ ಸಂಸ್ಥೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ […]

ಸುದ್ದಿ

ಸಹೋದ್ಯೋಗಿ ವಿರುದ್ಧ ದುರುದ್ದೇಶಪೂರಿತ ಪ್ರಕರಣ: ಮಹೇಶ್ ಜೋಶಿಗೆ 1.20 ಲಕ್ಷ ರೂ.ದಂಡ

ಬೆಂಗಳೂರು: ದೂರದರ್ಶನ ಕೇಂದ್ರಕ್ಕೆ ಸೇರ್ಪಡೆಯಾದಾಗಿನಿಂದಲೂ ಸಹೋದ್ಯೋಗಿಗಳ ವಿರುದ್ಧ ದುರುದ್ದೇಶಪೂರಿತ ಪ್ರಕರಣ ದಾಖಲಿಸುವ ಮೂಲಕ ಪ್ರತೀಕಾರ ತೀರಿಸಿಕೊಳ್ಳಲು ಯತ್ನಿಸಿರುವ ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿಗೆ […]

ಸುದ್ದಿ

ಕರ್ನಾಟಕ ಮುಕ್ತ ವಿವಿಯ 2024-25ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲ ಯವು ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, […]

ಸುದ್ದಿ

ಸಹಾಯ ಮಾಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾನ್‌ಸ್ಟೆಬಲ್‌ ಬಂಧನ

ಬೆಂಗಳೂರು: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತೆಗೆ ಸಹಾಯ ಮಾಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪೊಲೀಸ್‌ ಕಾನ್‌ಸ್ಟೆಬಲ್‌ ಸೇರಿ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಕಾನೂನು

ಕಾನೂನು ಹೋರಾಟ ನಡೆಸಿ ನೌಕರಿ ಕಾಯಂ ಮಾಡಿಕೊಂಡ ದಿನಗೂಲಿ ನೌಕರರು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ದೇಹದಲ್ಲಿ ಶಕ್ತಿ ಇದ್ದಾಗ ದುಡಿಸಿಕೊಂಡು ಇಳಿವಯಸ್ಸಿನಲ್ಲಿ ಅವರನ್ನು ಕೈಬಿಟ್ಟರೆ ಸರ್ಕಾರಕ್ಕೆ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಹೈಕೋರ್ಟ್ ಇಬ್ಬರು ದಿನಗೂಲಿ ನೌಕರರನ್ನು ಕಾಯಂಗೊಳಿಸುವಂತೆ ಆದೇಶಿಸಿದೆ. ಅಲ್ಲದೇ, […]

ಸುದ್ದಿ

ಇ-ಖಾತಾ ಪಡೆಯಬೇಕಾದರೆ ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದು ಕಡ್ಡಾಯ

ಬೆಂಗಳೂರು: ಅಂತಿಮ ಇ-ಖಾತಾ ಪಡೆಯಬೇಕಾದರೆ ಅಗತ್ಯ ದಾಖಲಾತಿ ಹಾಗೂ ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದನ್ನು ಬಿಬಿಎಂಪಿ ಕಡ್ಡಾಯವಾಗೊಳಿಸಿದೆ. ಬಿಬಿಎಂಪಿಯು ಇ- ಖಾತಾ ವ್ಯವಸ್ಥೆಯನ್ನು ನಾಗರೀಕರಿಗೆ ಅನೂಕಲವಾಗುವಂತೆ ವಿನ್ಯಾಸಗೊಳಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳು ಅಂತಿಮ ಇ-ಖಾತಾ […]

ಸುದ್ದಿ

ಲಂಚ: ಮಹಿಳಾ ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಬೆಂಗಳೂರು: ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಹಂಚಿಕೆಯಾಗಿರುವ ಮನೆ ಹಕ್ಕು ಪಡೆಯಲು ಜಾತಿ ಪ್ರಮಾಣ ಪತ್ರ ದಾಖಲೆ ನೀಡಲು  ಲಂಚ ಪಡೆದ ಆರೋಪದ ಮೇಲೆ ಮಹಿಳಾ ಪೊಲೀಸ್ ಇನ್‌ಸ್ಪೆಕ್ಟ‌ರ್ ಸೇರಿದಂತೆ  ಇಬ್ಬರು ಲೋಕಾಯುಕ್ತ ಪೊಲೀಸರಿಗೆ […]

ಸುದ್ದಿ

ಹೃದಯಾಘಾತ; ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಕಲಬುರಗಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಕಲಬುರಗಿ ನಗರದ ಗಂಗಾನಗರದ ನಿವಾಸಿಯಾದ ವಿದ್ಯಾರ್ಥಿ ರವಿಕುಮಾರ್ (19) ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದ. ಶನಿವಾರ […]

ಸುದ್ದಿ

ಮಾರಕಾಸ್ತ್ರ ಹಿಡಿದು ವೀಲಿಂಗ್: 11 ಆರೋಪಿಗಳು ರೌಡಿಪಟ್ಟಿಗೆ: ಕಮಿಷನರ್ ಬಿ‌. ದಯಾನಂದ್‌

ಬೆಂಗಳೂರು: ಮಧ್ಯರಾತ್ರಿ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವೀಲಿಂಗ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದ 11 ಯುವಕರನ್ನು ಬಂಧಿಸಿಲಾಗಿದ್ದು ಇವರನ್ನು ರೌಡಿಪಟ್ಟಿಗೆ ಸೇರಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ. […]

ಸುದ್ದಿ

ಸುಳ್ಳು ದೂರು ನೀಡಿದರೆ ಕಾನೂನು ಕ್ರಮ: ಪೊಲೀಸ್ ಕಮಿಷನ‌ರ್ ಬಿ.ದಯಾನಂದ್ ಎಚ್ಚರಿಕೆ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರುಗಳು ದಾಖಲಾಗುತ್ತಿರುವುದು ತನಿಖೆಯಿಂದ ತಿಳಿದು ಬಂದಿದ್ದು, ಸುಳ್ಳು ದೂರು ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಕಮಿಷನ‌ರ್ ಬಿ.ದಯಾನಂದ್ ಎಚ್ಚರಿಸಿದರು. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ […]

ಸುದ್ದಿ

ಮುಡಾ ಪ್ರಕರಣ: ಅಂತಿಮ ವರದಿ ಸಲ್ಲಿಕೆಗೆ ಕೋಟ್೯ ಕಲಾವಕಾಶ ಕೇಳಿದ ಲೋಕಾಯುಕ್ತ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಡೆಸಿರುವ ತನಿಖೆಯ ಅಂತಿಮ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಕೆಲದಿನಗಳ ಸಮಯಾವಕಾಶ ನೀಡಿದೆ. ತಾಂತ್ರಿಕ […]

ಸುದ್ದಿ

ಇ.ಡಿ.ಅಧಿಕಾರಿ ಎಂದು ಹೇಳಿ ಉದ್ಯಮಿ ಮನೆ ದರೋಡೆ; ಎಎಸ್ಐ ಅಮಾನತು

ತ್ರಿಶೂರ್: ಇ.ಡಿ. ಅಧಿಕಾರಿ ಎಂದು ಹೇಳಿಕೊಂಡು ಬಂಟ್ವಾಳದ ಉದ್ಯಮಿಯೊಬ್ಬರ ಮನೆಯನ್ನು ದರೋಡೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಪೊಲೀಸರು ಸೋಮವಾರ ಸಹಾಯಕ ಸಬ್ ಇನ್‌ಸ್ಪೆಕ್ಟರ್‌ನನ್ನು ಬಂಧಿಸಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ. ತ್ರಿಶೂರ್‌ನ ಕೊಡುಂಗಲ್ಲೂರು ಠಾಣೆಯ […]

ಸುದ್ದಿ

ದರ ಏರಿಕೆ ವಿರುದ್ಧ ಪ್ರಯಾಣಿಕರ ಸಮಾವೇಶ; ಮೆಟ್ರೋ ಬಾಯ್ಕಾಟ್ ಮಾಡಲು ಚಿಂತನೆ!

ಬೆಂಗಳೂರು: ನಮ್ಮ ಮೆಟ್ರೋ (Metro) ಪ್ರಯಾಣ ದರ ಏರಿಕೆಗೆ ಪ್ರಯಾಣಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ದರ ಏರಿಕೆ ವಿರೋಧಿಸಿ ಜನರು ರಸ್ತೆಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಆಕ್ರೋಶದ ಬೆನ್ನಲ್ಲೇ ದರ ಪರಿಷ್ಕರಣೆ ಮಾಡಿದ್ದೇವೆ ಅಂತಾ […]

ಸುದ್ದಿ

FastTag: ಸಮಯಕ್ಕೆ ಸರಿಯಾಗಿ ರಿಚಾರ್ಜ್ ಮಾಡದಿದ್ದರೆ ದಂಡ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಕೇಂದ್ರಗಳಲ್ಲಿ ಫಾಸ್ಟ್ಯಾಗ್ ಬಳಸುವಾಗ ವಾಹನ ಚಾಲಕರು ಅನುಸರಿಸಬೇಕಾದ ಕೆಲವು ನಿಯಮಗಳು ಫೆಬ್ರುವರಿ 17ರಿಂದ ಜಾರಿಗೆ ಬರುವಂತೆ ಬದಲಾಗಿವೆ. ರಾಷ್ಟ್ರೀಯ ಪಾವತಿ ನಿಗಮವು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿವರಿಸಿರುವ ಬದಲಾವಣೆಗಳು […]

ಸುದ್ದಿ

ಜಿ.ಪಂ-ತಾ.ಪಂ ಚುನಾವಣೆ;ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜಿ.ಪಂ-ತಾ.ಪಂ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮುಚ್ಚಳಿಕೆ ನೀಡಿದೆ. […]

ಸುದ್ದಿ

ಜಿ.ಪಂ-ತಾ.ಪಂ ಚುನಾವಣೆ;ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗೆ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಸಾಕಷ್ಟು ಕಾಲದಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದೆ. ಜಿ.ಪಂ-ತಾ.ಪಂ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ […]

ಸುದ್ದಿ

ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಕೋಟ್೯

ಕೆಜಿಎಫ್‌: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ, ನ್ಯಾಯಾಲಯ, ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯದ ಮಹತ್ವದ ಆದೇಶ ನೀಡಿದೆ. ಕ್ಯಾಸಂಬಳ್ಳಿ […]

ಸುದ್ದಿ

ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಕೋಟ್೯

ಕೆಜಿಎಫ್‌: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ, ನ್ಯಾಯಾಲಯ, ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯದ ಮಹತ್ವದ ಆದೇಶ ನೀಡಿದೆ. ಕ್ಯಾಸಂಬಳ್ಳಿ […]

You cannot copy content of this page