ಸಿವಿಲ್ ಜಡ್ಜ್ ಹುದ್ದೆಗೆ ಕನಿಷ್ಠ 3 ವರ್ಷಗಳ ವಕೀಲಿಕೆ ವೃತ್ತಿಯ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್
ನವದೆಹಲಿ: ಆರಂಭಿಕ ಹಂತದ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ನೇಮಕಾತಿಯಾಗಲು ಬಯಸುವ ಅಭ್ಯರ್ಥಿಗಳು ವಕೀಲರಾಗಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾ. […]