ವೃತ್ತಿಪರ ಕೋಸ್೯; ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆ; ಜನವರಿ 26ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ […]