ಪಿಎಸ್‌ಐ ನೇಮಕಾತಿ ಅಕ್ರಮ ಕೇಸ್; ಎಡಿಜಿಪಿ ಅಮೃತ್ ಪೌಲ್ ವಿರುದ್ಧದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಮೃತ್‌ಪೌಲ್ ವಿರುದ್ಧದ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಸಿಐಡಿ ಪೊಲೀಸರು […]