ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಾಲಾ ಮುಖ್ಯ ಶಿಕ್ಷಕ; ಗಲ್ಲು ಶಿಕ್ಷಗೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಖಾಸಗಿ ಶಾಲೆಯ ಮುಖ್ಯ ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳುಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಯಡ್ರಾಮಿ ಪೊಲೀಸರು […]