ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿಕೊಂಡ ಜಾರಿ ನಿರ್ದೇಶನಾಲಯ
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. […]