ಲೈಂಗಿಕ ಕಿರುಕುಳ: ಸರ್ಕಾರಿ ವೈದ್ಯಾಧಿಕಾರಿ ವಿರುದ್ಧದ ಕ್ರಿಮಿನಲ್ ಕೇಸ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕೆಯ ಘನತೆಗೆ ಧಕ್ಕೆ ತಂದ ಆರೋಪದಡಿ ಕುಂದಾಪುರದ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಾಬರ್ಟ್ ರೆಬೆಲ್ಲೋ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು […]