78ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಧೀರ್ಘ ಭಾಷಣ
ನವದೆಹಲಿ: 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ 2036ರ ಒಲಿಂಪಿಕ್ಗೆ ಆತಿಥ್ಯ ವಹಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ […]