ಕಾಲ್ತುಳಿತದಿಂದಾದ ದುರಂತಕ್ಕೆ ಸಿ.ಎಂ ಸಿದ್ದರಾಮಯ್ಯ ಕಾರಣ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಐಪಿಎಲ್ ಟ್ರೋಪಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ ಉಂಟಾದ 11 ಸಾವುದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ವಿಜಯೋತ್ಸವ ಬೇಡ ಎಂದು ಪೊಲೀಸರು ಹೇಳಿದ್ದರೂ, […]