ಫೆ.27 ರಿಂದ ಮಾ.2 ರವರೆಗೆ ವಿಧಾನಸೌಧದಲ್ಲಿ ಪುಸ್ತಕ ಮೇಳ; ಇಂದು ಪುಸ್ತಕ ಮೇಳಕ್ಕೆ ಚಾಲನೆ
ಬೆಂಗಳೂರು: ಫೆಬ್ರವರಿ 27 ರಿಂದ ಮಾರ್ಚ್ 2ರವರೆಗೆ ನಾಲ್ಕು ದಿನಗಳ ಕಾಲ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ. ಖಾದರ್ […]