ಪೋಕ್ಸೋ ಕೇಸ್ ತನಿಖೆಗೆ ₹1 ಲಕ್ಷ ರೂ.ಲಂಚಕ್ಕೆ ಕಿರುಕುಳ; ದೇವನಹಳ್ಳಿ ಠಾಣೆ ಪಿಎಸ್ಐ ಜಾಮೀನು ಅರ್ಜಿ ವಜಾ
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು ₹1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಹಣಕ್ಕಾಗಿ ಸಂತ್ರಸ್ತೆ ತಾಯಿಗೆ ಕಿರುಕುಳ ಕೊಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್ಐ ಜಗದೇವಿ […]