ಸುದ್ದಿ

ತುರ್ತು ಸಹಾಯವಾಣಿ ‘100’ ಗೆ ಪದೇ ಪದೇ ಕರೆ ಮಾಡಿದ ವ್ಯಕ್ತಿಗೆ ಜೈಲು ಶಿಕ್ಷೆ ನೀಡಿದ ಕೋಟ್೯

ಕುಡಿದ ಅಮಲಿನಲ್ಲಿ ತುರ್ತು ಪೊಲೀಸ್ ಸಹಾಯವಾಣಿ ‘ಡಯಲ್-100’ಗೆ ಕರೆ ಮಾಡಿ ಕಾಟ ನೀಡಿದ್ದ ವ್ಯಕ್ತಿಗೆ ನ್ಯಾಯಾಲಯ 4 ದಿನ ಜೈಲು ಶಿಕ್ಷೆ ವಿಧಿಸಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಪುಲಿ ಸಚಿನ್ (37) ಎಂಬಾತ ಮದ್ಯದ […]

ಸುದ್ದಿ

ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪ: ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪದಡಿ ಹುಸೇನ್ ಬಾಷ್ ನಬೀಸಾಬ್ ಮತ್ತು ಸಾಯಿಬಾಬ ರಾಜಾಸಾಬ್ ಎಂಬಿಬ್ಬರು ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರವಾದಿ ಮಹಮ್ಮದ್ ಹಾಗೂ ಕುರಾನ್ ಬಗ್ಗೆ ಹೇಳುತ್ತಾ ಮತಾಂತರಕ್ಕೆ […]

ಸುದ್ದಿ

ಮುಡಾ ಪ್ರಕರಣ: ಇಡಿ ಈಗಲೇ ತನಿಖೆ ನಡೆಸಬೇಕಾದ ತುರ್ತು ಏನಿದೆ: ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್‌ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್‌, ಇಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? […]

ಸುದ್ದಿ

ಸುಳ್ಳು ಜಾತಿ ನಿಂದನೆ, ಪೋಕ್ಸೋ ಕೇಸ್ ಹಾಕಿದ ಮಹಿಳೆಗೆ ದಂಡ ವಿಧಿಸಿದ ಕೋಟ್೯

ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೊಡುವಂತೆ ಕೇಳಿದ ಯುವಕನ ಮೇಲೆ ಸುಳ್ಳು ಜಾತಿ ನಿಂದನೆ ಮತ್ತು ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆಗೆ ದಂಡ ವಿಧಿಸಿರುವ ನ್ಯಾಯಾಲಯ ಪರಿಹಾರದ ಹಣ ವಾಪಸ್ ನೀಡುವಂತೆ ಆದೇಶಿಸಿದೆ. ಮಂಗಳೂರಿನ […]

ಸುದ್ದಿ

ಸರ್ಕಲ್‌ ಇನ್‌ಸ್ಪೆಕ್ಟರ್‌ ಮೇಲಿನ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಸಹಮತದ ಲೈಂಗಿಕ ಸಂಬಂಧ ಇದೆ ಎಂದಾಕ್ಷಣ ಪರಿಚಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿ, ಹಿಂಸಿಸಿದರೆ ಅಂತಹುದಕ್ಕೆಲ್ಲ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಈ ಸಂಬಂಧ ಸರ್ಕಲ್‌ ಇನ್‌ಸ್ಪೆಕ್ಟರ್‌ವೊಬ್ಬರ ವಿರುದ್ಧ ಐಪಿಸಿಯ ವಿವಿಧ […]

ಸುದ್ದಿ

ಪದ್ಮವಿಭೂಷಣ,ಪದ್ಮಭೂಷಣ ಸೇರಿದಂತೆ ಕರ್ನಾಟಕದ 9 ಸಾಧಕರಿಗೆ ಪದ್ಮ ಪ್ರಶಸ್ತಿಯ ಗೌರವ

 ಕೇಂದ್ರ ಸರ್ಕಾರ 2025 ನೇ ಸಾಲಿನಲ್ಲಿ7 ಪದ್ಮವಿಭೂಷಣ, 19 ಪದ್ಮಭೂಷಣ, 113 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಿದೆ. ನವದೆಹಲಿ: ಕೇಂದ್ರ ಸರಕಾರವು  2025 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅದರಂತೆ ಕರ್ನಾಟಕದ […]

ಸುದ್ದಿ

ಮೈಕ್ರೋ ಫೈನಾನ್ಸ್‌ಗಳಿಗೆ ಸರ್ಕಾರ ಅಂಕುಶ: ಆರ್‌ಬಿಐ ನಿಯಮಗಳನ್ನು ಮೀರಿ ಕಿರುಕುಳ ನೀಡಿದರೆ ಕಠಿಣ ಕ್ರಮ; ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಿ ವೇಳೆ ಆರ್‌ಬಿಐ ನ ನಿಯಮಗಳನ್ನು ಮೀರಿ ಕಿರುಕುಳ ನೀಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ವರದಿಯಾಗುತ್ತಿದ್ದು, ಈ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಹಾಕುವ ಸಂಬಂಧ […]

ಸುದ್ದಿ

ಖಜಾಂಚಿ ಹುದ್ದೆ ಮಹಿಳೆಗೆ ನೀಡಲು ಸುಪ್ರೀಂಕೋರ್ಟ್ ಆದೇಶ; ಬೆಂಗಳೂರು ವಕೀಲರ ಸಂಘದ ಚುನಾವಣೆ ರದ್ದು

ಸಂಘದ ಆಡಳಿತ ಮಂಡಳಿಯಲ್ಲಿ ವಕೀಲೆಯರ ಪ್ರಾತಿನಿಧ್ಯ ಇರುವಂತೆ ನೋಡಿಕೊಳ್ಳಬೇಕು: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು ವಕೀಲರ ಸಂಘದ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಮಹಿಳಾ ವಕೀಲ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿರುವ […]

ಸುದ್ದಿ

ಸೈಬ‌ರ್ ವಂಚನೆಯಿಂದಾಗುವ ಆರ್ಥಿಕ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ: ಸುಪ್ರೀಂಕೋರ್ಟ್

ನವದೆಹಲಿ: ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕರಿಗೆ ಹಣಕಾಸಿನ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಆದೇಶಿಸಿರುವ  ಸುಪ್ರೀಂ ಕೋರ್ಟ್ ನಷ್ಟ ಅನುಭವಿಸಿದವಗೆ ಹಣ ಮರಳಿಸಲು ಎಸ್‌ಬಿಐಗೆ ಸೂಚನೆ ನೀಡಿದೆ. ಇದೇ ವೇಳೆ ಗ್ರಾಹಕರು […]

ಸುದ್ದಿ

ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ; ಎಂಇಎಸ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬೆಳಗಾವಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ವಿರೋಧಿಸಿ ಕರಾಳ ದಿನ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಹೈಕೋರ್ಟ್ ಸೂಚನೆ ನೀಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ […]

ಸುದ್ದಿ

ಬೆಂಗಳೂರು ವಕೀಲರ ಸಂಘದ ಚುನಾವಣೆ; ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿ 6 ಮಂದಿ ಕಣದಲ್ಲಿ: ನಿಕಟ ಪೂರ್ವ ಅಧ್ಯಕ್ಷ ಹಾಗೂ ಹಿರಿಯ ವಕೀಲ ವಿವೇಕ್‌ ಸುಬ್ಬಾರೆಡ್ಡಿ, ಮಾಜಿ ಅಧ್ಯಕ್ಷ ಎ ಪಿ ರಂಗನಾಥ್‌, ಎಎಬಿ ಮಾಜಿ ಪ್ರಧಾನ ಕಾರ್ಯದರ್ಶಿ ಟಿ ಜಿ […]

ಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದುಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಜನವರಿ 30ರ ವರೆಗೆ ಸಿಟಿ […]

ಸುದ್ದಿ

‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ; ಅವಾಡ್೯ ನಿರಾಕರಿಸಿದ ನಟ ಸುದೀಪ್

ಬೆಂಗಳೂರು: ‘ಪೈಲ್ವಾನ್’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಜ್ಯ ಸರ್ಕಾರ ನಟ ಕಿಚ್ಚ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಘೋಷಿಸಿದೆ. ಆದರೆ ಸುದೀಪ್ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.ತಮ್ಮ ಈ ನಿರ್ಧಾರಕ್ಕೆ ಕಾರಣ ಏನೆಂಬುದನ್ನು […]

ಸುದ್ದಿ

ವಿಚ್ಛೇದನ ಪ್ರಕರಣ: ಪತಿ-ಪತ್ನಿ ನಡುವಿನ ವ್ಯಾಜ್ಯದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ: ಹೈಕೋರ್ಟ್

ಬೆಂಗಳೂರು: ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ವಿಚಾರಣೆಗೆ ಹಾಜರಾಗಲು ಮತ್ತೊಂದು ಊರಿಗೆ ಹೋಗಲು ಪತ್ನಿಗೆ ತೊಂದರೆಯಾಗುತ್ತದೆ ಎಂದರೆ, ಇಬ್ಬರು ಅಪ್ರಾಪ್ತ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಪತಿಗೆ ಮತ್ತೆಷ್ಟು ತೊಂದರೆಯಾಗಬಹುದು ಎಂದು ಪ್ರಶ್ನಿಸಿರುವ ಹೈಕೋರ್ಟ್ ಪ್ರಕರಣವನ್ನು ವರ್ಗಾವಣೆ […]

ಸುದ್ದಿ

ಲಂಚ ಪ್ರಕರಣ ಸಾಬೀತಾದರೆ ಸೇವೆಯಿಂದ ವಜಾಗೊಳಿಸುವುದೇ ಸರಿಯಾದ ಶಿಕ್ಷೆ; ರಾಜ್ಯ ಸರ್ಕಾರದ ಅರ್ಜಿಯನ್ನು ಮಾನ್ಯಮಾಡಿದ ಹೈಕೋರ್ಟ್

ಬೆಂಗಳೂರು: ಸರ್ಕಾರಿ ಉದ್ಯೋಗಿ ಲಂಚ ಪಡೆದಿರುವುದು ಸಾಬೀತಾದರೆ ಆತನನ್ನು ಸೇವೆಯಿಂದಲೇ ವಜಾಗೊಳಿಸುವುದೇ ಸರಿಯಾದ ಶಿಕ್ಷೆ ಎಂದು ಹೇಳಿರುವ ಹೈಕೋರ್ಟ್  ಲಂಚ ಪಡೆದ ಪ್ರಕರಣದಲ್ಲಿ ಬ್ಲಾಕ್ ಶಿಕ್ಷಣಾಧಿಕಾರಿಯನ್ನು ವಜಾಗೊಳಿಸಿದ್ದನ್ನು ಕಡ್ಡಾಯ ನಿವೃತ್ತಿಗೆ ಮಾರ್ಪಡಿಸಿದ ಕರ್ನಾಟಕ ಆಡಳಿತ […]

ಸುದ್ದಿ

ವೈದ್ಯೆ ಅತ್ಯಾಚಾರ ಪ್ರಕರಣ; ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕೋರಿ ಮೇಲ್ಮನವಿ; ಹೈಕೋರ್ಟ್ ಅನುಮತಿ

ಕೋಲ್ಕತ್ತಾ: ಆರ್‌ಜಿಕಾರ್ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ ಗೆ ಸಾಯುವವರೆಗೆ ಜೈಲು ಶಿಕ್ಷೆ ವಿಧಿಸಿರುವ ಸೀಲ್ಡಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ […]

ಸುದ್ದಿ

ವೀರೇಂದ್ರ ಹೆಗ್ಗಡೆ ಕುಟುಂಬ,ಶ್ರೀ ಕ್ಷೇತ್ರದ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ […]

ಸುದ್ದಿ

ಕೊಲೆ ಪ್ರಕರಣ; ತನಿಖೆ ಸಂದರ್ಭದಲ್ಲಿ ಜಪ್ತಿ ಮಾಡಲಾದ ಹಣ ವಾಪಸ್ ನೀಡುವಂತೆ ಕೋರಿ ಕೋಟ್೯ ಗೆ ನಟ ದರ್ಶನ್ ಆರ್ಜಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ಜಪ್ತಿ ಮಾಡಿರುವ ತಮ್ಮ ಹಣವನ್ನು ವಾಪಸ್ ನೀಡಲು ಸೂಚಿಸುವಂತೆ ಆರೋಪಿಗಳಾದ ನಟ ದರ್ಶನ್ ಹಾಗೂ ಪ್ರದೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ […]

ಸುದ್ದಿ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಗೋಹತ್ಯೆ,ಗೋಹಿಂಸೆ ಪ್ರಕರಣ; ತನಿಖೆಗೆ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು: ರಾಜ್ಯದಲ್ಲಿ ಹೆಚ್ವುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಇತ್ತೀಚೆಗೆ ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆಗಳು ನಡೆದ […]

ಸುದ್ದಿ

ಕೋಲ್ಕತಾ: ವೈದ್ಯೆ ಅತ್ಯಾಚಾರ,ಕೊಲೆ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದಲ್ಲಿ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ, 50,000 […]

You cannot copy content of this page