ಮಕ್ಕಳ ಕೊಲೆಗೈದ ತಂದೆಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೋಟ್೯
ಮಂಗಳೂರು: ತಂದೆಯೇ ತನ್ನ ಮೂವರು ಚಿಕ್ಕಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದು, ಪತ್ನಿಯ ಹತ್ಯೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಆಲಿಯಾಸ್ ಹಿತೇಶ್ ಕುಮಾರ್(43) […]