ಜಾಮೀನು ಅರ್ಜಿಗಳನ್ನು ಸಲ್ಲಿಸಿದ ದಿನದಿಂದ 2 ತಿಂಗಳೊಳಗೆ ಇತ್ಯರ್ಥಪಡಿಸುವಂತೆ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ: ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸಲ್ಲಿಸಿದ ದಿನದಿಂದ ಎರಡು ತಿಂಗಳೊಳಗೆ ತ್ವರಿತವಾಗಿ ಅವುಗಳನ್ನು ಇತ್ಯರ್ಥಪಡಿಸುವಂತೆ ಸುಪ್ರೀಂಕೋರ್ಟ್ ಹೈಕೋರ್ಟ್ ಗಳು ಮತ್ತು ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. ಆರೋಪಿಗಳು ಅನಿಶ್ಚಿತತೆಯಲ್ಲಿ ಸಿಲುಕಿರುವಾಗ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ […]