ಜಾತಿ ನಿಂದನೆ ಹಾಗೂ ಲಂಚ ಪ್ರಕರಣ: ಶಾಸಕ ಮುನಿರತ್ನ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಲಂಚ ನೀಡುವಂತೆ ಒತ್ತಾಯಿಸಿದ್ದ ಆರೋಪದಡಿ ದಾಖಲಾಗಿರುವ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ […]