ಸುದ್ದಿ

ಏಪ್ರಿಲ್, ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ

ಬೆಳಗಾವಿ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು’ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದರು. ‘ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು […]

ಸುದ್ದಿ

ಸರಕಾರಿ ಸ್ವತ್ತಿನಲ್ಲಿ ಮನೆಗಳ ನಿರ್ಮಾಣ; ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋಟ್೯

ಬೆಂಗಳೂರು: ಸರಕಾರಿ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. […]

ಸುದ್ದಿ

ಎಡಿಜಿಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧ […]

ಸುದ್ದಿ

ಹೆಣ್ಣಿನ ದೇಹ ಸೌಂದರ್ಯವನ್ನು ಉದ್ದೇಶಪೂರ್ವಕವಾಗಿ ಬಣ್ಣಿಸುವುದು ಲೈಂಗಿಕ ಕಿರುಕುಳಕ್ಕೆ ಸಮ: ಹೈಕೋರ್ಟ್

ಕೇರಳ: ಹೆಣ್ಣಿನ ದೇಹವನ್ನು ಅನುಚಿತವಾಗಿ ಬಣ್ಣಿಸುವುದು ಕೂಡ ಲೈಂಗಿಕ ಕಿರುಕುಳ ಎಂದೇ ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. . ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಮಾಜಿ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಮಹಿಳೆಯೊಬ್ಬರು […]

ಸುದ್ದಿ

ಕೋರ್ಟ್ ಪ್ರತಿ ನೆಲಕ್ಕೆಸೆದು ಅಗೌರವ ತೋರಿದ್ದ ಸಬ್‌ಇನ್ಸ್‌ಪೆಕ್ಟರ್ ಗೆ 1 ತಿಂಗಳು ಜೈಲು ಶಿಕ್ಷೆ ವಿಧಿಸಿದ ಕೋಟ್೯

ಬೆಂಗಳೂರು: ಸೆಷನ್ಸ್ ನ್ಯಾಯಾಲಯದ ಆದೇಶವೊಂದರ ಪ್ರತಿಯನ್ನು ನೆಲಕ್ಕೆ ಎಸೆಯುವ ಮೂಲಕ ನ್ಯಾಯಾಲಯಕ್ಕೆ ಅಗೌರವ ತೋರಿದ್ದ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಸಬ್ ಇನ್ಸ್ ಪೆಕ್ಟರ್ ಎಚ್.ಬಿ. ಸುನೀಲ್‌ಗೆ ಹೈಕೋರ್ಟ್ ಎರಡು ಸಾವಿರ ರೂ.ದಂಡದೊಂದಿಗೆ ಒಂದು ತಿಂಗಳು […]

ಸುದ್ದಿ

ವಿಚ್ಛೇದನ ಪ್ರಕರಣ: ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಪತ್ನಿ; ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಪರಸ್ಪರ ಸಮ್ಮತಿ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಷರತ್ತಿನ ಪ್ರಕಾರ ಸೈಟು ಪಡೆದು, ನಂತರ ಪ್ರಕರಣದಲ್ಲಿ ಗೈರು ಹಾಜರಾಗುವ ಮೂಲಕ ಪತ್ನಿ ಉಲ್ಟಾ ಹೊಡೆದಿದ್ದ ಪ್ರಕರಣದಲ್ಲಿ ಹೈಕೋರ್ಟ್ ಪತಿಗೆ ರಿಲೀಫ್ ನೀಡಿದೆ. […]

ಸುದ್ದಿ

ಸಿಪಿಐ(ಎಂ) ಕಾರ್ಯಕರ್ತ ಕೊಲೆ ಪ್ರಕರಣ;9 ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ತಲಶ್ಶೇರಿಯ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕನ್ನಪುರಂ […]

ಸುದ್ದಿ

ಖಾತಾ ಇಲ್ಲದ ಆಸ್ತಿಗಳ ನೋಂದಣಿಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ

ಬೆಂಗಳೂರು : ಖಾತಾ ನೀಡಿರುವಆಸ್ತಿಗಳನ್ನು ಮಾತ್ರ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್ ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದು […]

ಸುದ್ದಿ

ವಸತಿ ಶಾಲೆಗೂ ಆರ್‌ಟಿಇ ಅನ್ವಯ: ಮಾನ್ಯತೆ ಪಡೆಯದ ಶಾಲೆಗೆ 1.60 ಕೋಟಿ ದಂಡ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)- 2009 ರ ನಿಯಮಗಳು ವಸತಿ ಶಾಲೆಗಳಿಗೂ ಅನ್ವಯಿಸುತ್ತವೆ ಎಂದು ತೀರ್ಪು ನೀಡಿರುವ ಹೈಕೋರ್ಟ್, ಆರ್‌ಟಿಇ ಅಡಿ ಅನುಮತಿ ಪಡೆಯದ ಶಾಲೆಗೆ 1.60 ಕೋಟಿ […]

ಸುದ್ದಿ

ಪೊಲೀಸ್‌ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಸಬ್‌ಇನ್ಸ್‌ಪೆಕ್ಟರ್ ಅಮಾನತು.

ಬೆಂಗಳೂರು: ಪೊಲೀಸ್‌ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್‌ಇನ್ಸ್‌ಪೆಕ್ಟರ್ ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ […]

ಸುದ್ದಿ

2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು:ಆಯುಕ್ತರು, ಕಾಲೇಜು & ತಾಂತ್ರಿಕ ಶಿಕ್ಷಣ ಇಲಾಖೆ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆಯನ್ನು ಹೊರಡಿಸಿದೆ. ಆಗಸ್ಟ್ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅತಿಥಿ ಉಪನ್ಯಾಸಕರಿಗೆ ಎಷ್ಟು ವೇತನ? […]

ಸುದ್ದಿ

ಹೃದಯಾಘಾತ; ಶಾಲೆಯಲ್ಲೆ ಕುಸಿದು ಬಿದ್ದು 8 ವರ್ಷದ ಬಾಲಕಿ ಸಾವು

ಚಾಮರಾಜನಗರ: 3ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ಶಾಲಾ ಕೊಠಡಿಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ […]

ಸುದ್ದಿ

ಶಾಲಾ ಪ್ರವೇಶಾತಿಗೆ ಹಿಂದಿನ ಸಂಸ್ಥೆಗಳ ಟಿಸಿ ತರುವಂತೆ ಒತ್ತಾಯಿಸುವಂತಿಲ್ಲ; ಸುತ್ತೋಲೆ ಹೊರಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಶಾಲಾ ಪ್ರವೇಶಾತಿಗೆ ಹಿಂದೆ ಓದಿದ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರ(Transfer certificate) ತರುವಂತೆ ಒತ್ತಾಯಿಸಬಾರದು ಈ ಸಂಬಂಧ ರಾಜ್ಯದ ಎಲ್ಲಾ ಶಾಲಾ ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. […]

ಸುದ್ದಿ

ಹಿಂದೂ,ಕ್ರೈಸ್ತರಿಂದ ಮಸೀದಿಗೆ ಕಾಯಕಲ್ಪ; ಭಾವೈಕ್ಯತೆಗೆ ಸಾಕ್ಷಿಯಾದ ಕೊಡಗಿನ ಮಸೀದಿ!

ಮಡಿಕೇರಿ: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಎರಡು ಶತಮಾನಗಳಿಗೂ ಹೆಚ್ವು ಪುರಾತನ ಮಸೀದಿಯೊಂದು ಶಿಥಿಲಾವಸ್ಥೆಯಲ್ಲಿದ್ದಾಗ, ಅದರ ಅಭಿವೃದ್ಧಿಗೆ ಮುಸ್ಲಿಮರೊಂದಿಗೆ ಹಿಂದೂಗಳು ಮತ್ತು ಕ್ರೈಸ್ತರು ನೆರವಾಗುವ ಮೂಲಕ ಸರ್ವಧರ್ಮ ಸಮಾನತೆಯ ಸಂದೇಶ ಸಾರಿದ್ದಾರೆ. ಧರ್ಮ ಭೇದದ ಭಾವವಿಲ್ಲದೇ […]

ಸುದ್ದಿ

ಮಗನ ವಿರುದ್ಧ ತಾಯಿ ದೂರು; ಠಾಣೆಗೆ ಕರೆದೊಯ್ಯಲು ಬಂದ ಎಎಸ್ಐ ಜೊತೆ ಆರೋಪಿ ಹೊಡೆದಾಟ

ನಾಗಮಂಗಲ: ತಾಯಿಯೊಬ್ಬರು ಮಗನ ವಿರುದ್ಧ ಕಿರುಕುಳ ನೀಡುತ್ತಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಆತನನ್ನು ಠಾಣೆಗೆ ಕರೆದೊಯ್ಯಲು ಬಂದ ಎ.ಎಸ್.ಐ ಜೊತೆಗೆ ಆರೋಪಿಯು ಹೊಡೆದಾಡಿಕೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ. ಪಟ್ಟಣದ ಟಿ.ಬಿ.ವೃತ್ತದ ಬಳಿಯ ನ್ಯಾಯಾಲಯದ […]

ಸುದ್ದಿ

ಮಕ್ಕಳು ಅಗತ್ಯ ಆರೈಕೆ,ಷರತ್ತುಗಳನ್ನು ಪೂರೈಸದೆ ಹೋದಲ್ಲಿ ಪೋಷಕರು ಗಿಫ್ಟ್ ಡೀಡ್ ರದ್ದುಕೋರಬಹುದು: ಹೈಕೋರ್ಟ್

ಬೆಂಗಳೂರು: ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007ರ ಕಲಂ 16ರಡಿ ಆಸ್ತಿ ವರ್ಗಾವಣೆ ಹಕ್ಕು ರದ್ದುಪಡಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವ ಅಧಿಕಾರ ಪೋಷಕರಿಗೆ ಮಾತ್ರ ಇದೆಯೇ ಹೊರತು ಮಕ್ಕಳಿಗಲ್ಲ’ ಎಂದು […]

ಸುದ್ದಿ

40 ಸಾವಿರ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಪೊಲೀಸರಿಂದ ಡಿಡಿಪಿಐ ಮತ್ತು ಕಚೇರಿ ಅಧೀಕ್ಷಕ ಬಂಧನ

ಹಾಸನ: ಶಿಕ್ಷಕಿಯೊಬ್ಬರ ವರ್ಗಾವಣೆ ಮಾಡಲು ₹40ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ (ಡಿಡಿಪಿಐ) ಎಚ್.ಕೆ. ಪಾಂಡು ಹಾಗೂ ಕಚೇರಿ ಅಧೀಕ್ಷಕ ಎ.ಎಸ್. ವೇಣುಗೋಪಾಲ್ ಶನಿವಾರ ತಮ್ಮ ಕಚೇರಿಯಲ್ಲೇ ಲೋಕಾಯುಕ್ತ […]

ಸುದ್ದಿ

KSRTC,BMTC ಬಸ್‌ ಪ್ರಯಾಣ ದರ ಹೆಚ್ಚಳ ಜಾರಿ

ಬೆಂಗಳೂರು:ಸಾರಿಗೆ ಬಸ್‌ಗಳ ಟಿಕೆಟ್‌ ದರವನ್ನು ಶೇ 15ರಷ್ಟು ಏರಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿತ್ತು. ಅದರಂತೆ ಜ.4ರ ಮಧ್ಯರಾತ್ರಿ 12 ಗಂಟೆಯ ಬಳಿಕ ಅಧಿಕೃತವಾಗಿ ಜಾರಿಯಾಗಿದೆ. ಬೆಂಗಳೂರು ನಗರದಲ್ಲಿ ವಿಮಾನ […]

ಸಿನಿಮಾ

ತನ್ನೂರ ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಮಾದರಿಯಾದ ನಟ ಡಾಲಿ ಧನಂಜಯ್

‘ಬಡವರ ಮಕ್ಕಳು ಬೆಳೀಬೇಕು ಅಂದ ಡಾಲಿ ಈಗ ಸರ್ಕಾರಿ ಶಾಲೆಗಳು ಉಳೀಬೇಕು ಅನ್ನುವ ಸಂಕಲ್ಪ ಮಾಡಿದ್ದಾರೆ.’ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್, ವೈದ್ಯೆ ಧನ್ಯತಾ ಅವರ ಜೊತೆಯಲ್ಲಿ ಫೆ.16ರಂದು ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ಮದುವೆ […]

ಸುದ್ದಿ

ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫ‌ರ್ ಅಸ್ಸಾದಿ ನಿಧನ: ಸಿ.ಎಂ.ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಚಿಂತಕ, ಲೇಖಕ, ರಾಜಕೀಯ ತಜ್ಞ ಪ್ರೊ.ಮುಜಾಫ‌ರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ […]

You cannot copy content of this page