ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಆರೋಪಿ ಸಂಜಯ್ ರಾಯ್ ಹೆಣ್ಣು ಬಾಕ ಎಂಬುದು ತನಿಖೆಯಲ್ಲಿ ಬಯಲು!
ಕೋಲ್ಕತ್ತಾ: ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಸಂಜಯ್ ರಾಯ್ ಬಗ್ಗೆ ಪೊಲೀಸ್ ತನಿಖೆಯಿಂದ ಆಘಾತಕಾರಿ ವಿಷಯಗಳು ಬೆಳಕಿಗೆ ಬಂದಿವೆ ! ಆರೋಪಿ ಸಂಜತ್ ರಾಯ್ ಅಶ್ಲೀಲ ಚಿತ್ರ ವ್ಯಸನಿ ಎಂಬುದು […]