ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ನಿಧನ: ಸಿ.ಎಂ.ಸಿದ್ದರಾಮಯ್ಯ ಸಂತಾಪ
ಬೆಂಗಳೂರು: ಚಿಂತಕ, ಲೇಖಕ, ರಾಜಕೀಯ ತಜ್ಞ ಪ್ರೊ.ಮುಜಾಫರ್ ಅಸ್ಸಾದಿ (63) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ […]