ವಂಚನೆ ಪ್ರಕರಣ: ಕೋಟ್೯ಗೆ ಹಾಜರಾದ ಬಿಗ್ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ
ಬೆಂಗಳೂರು: ಕಿರುತೆರೆಯ ಬಿಗ್ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ […]