ಅಕ್ರಮ ಗಣಿಗಾರಿಕೆ; ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್ ಆದೇಶ
ಹೈದರಾಬಾದ್: ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ […]