ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ನೀಡಿದ್ದ ಸಮನ್ಸ್ಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಿಲೀಫ್ ಕೊಟ್ಟಿದೆ. ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ […]