ಮಹಿಳೆ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ಜೈಲು ಶಿಕ್ಷೆ; ಕೆಳ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು: ಸರಕು ಸಾಗಣೆ (ಗೂಡ್ಸ್) ಆಟೋಗೆ ಪರವಾನಿಗೆ ಪಡೆಯುವುದಕ್ಕೂ ಮುನ್ನವೇ ಹಣದಾಸೆಗೆ ಪ್ರಯಾಣಿಕರನ್ನು ಕರೆದೊಯ್ದು ಮಹಿಳೆ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಒಂದು ವರ್ಷ […]