ಸುದ್ದಿ

ಸೇನಾ ವಾಹನ ಅಪಘಾತ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ದಿವಿನ್ ನಿಧನ; ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

ಕೊಡಗು: ಈಚೆಗೆ ಜಮ್ಮು ಕಾಶ್ಮೀರದ ಪೊಂಛ್ ನಲ್ಲಿ ಡಿ.27ರಂದು ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ ಪಳಂಗೋಟಿ ದಿವಿನ್ (28) ಭಾನುವಾರ […]

ಸುದ್ದಿ

ಹೊಸವರ್ಷಾಚರಣೆ; ತಡರಾತ್ರಿ 2 ಗಂಟೆಯವರೆಗೆ ಮೆಟ್ರೋ,ಬಸ್ ಸೇವೆ ವಿಸ್ತರಣೆ

ಬೆಂಗಳೂರು: ಹೊಸವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ ಬೆಂಗಳೂರಿನಲ್ಲಿ ನ್ಯೂ ಇಯರ್ ಸಂಭ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ನಗರದ ಎಂಜಿ ರಸ್ತೆ, ಬ್ರಿಗೇಡ್‌ ರಸ್ತೆ ಚರ್ಚ್‌ಸ್ಟ್ರೀಟ್‌ನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ. ಹಾಗಾಗಿ ಹೊಸ ವರ್ಷದ […]

ಸುದ್ದಿ

ಉಗ್ರಗಾಮಿ ಚಟುವಟಿಕೆ; ಬಾಂಗ್ಲಾ ಪ್ರಜೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್ಐಎ ಕೋಟ್೯

ಬೆಂಗಳೂರು: ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿದ್ದ,ಡಕಾಯಿತಿ ಮಾಡುವ ಮೂಲಕ ಉಗ್ರಗಾಮಿ ಚಟುವಟಿಕೆಗಳಿಗೆ ಹಣ ಸಂಗ್ರಹಿಸುತ್ತಿದ್ದ ಬಾಂಗ್ಲಾದೇಶ ಮೂಲದ ಜಹಿದುಲ್ ಇಸ್ಲಾಂ ಎಂಬ ವ್ಯಕ್ತಿಗೆ ಬೆಂಗಳೂರಿನ ಎನ್ಐಎ ನ್ಯಾಯಾಲಯ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹57000 […]

ಸುದ್ದಿ

ರೇಣುಕಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಅಂಡ್ ಟೀಮ್ ಜಾಮೀನು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಒಪ್ಪಿಗೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ನಿಯಮಿತ ಜಾಮೀನು […]

ಸುದ್ದಿ

ಡ್ರಗ್ಸ್ ಕೇಸ್: ಜಪ್ತಿ ಮಾಡಿದ 48 ಗಂಟೆಯೊಳಗೆ ನ್ಯಾಯಾಲಯಕ್ಕೆ ಪಂಚನಾಮೆ ಸಲ್ಲಿಕೆ ಕಡ್ಡಾಯ

ಬೆಂಗಳೂರು: ಮಾದಕವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ (ಎನ್‌ಡಿಪಿಎಸ್) ದಾಳಿ ನಡೆಸುವಾಗ ಹಾಗೂ ಶಂಕಿತರ ಬಂಧನದ ವೇಳೆ ಪೊಲೀಸರ ವಿರುದ್ಧವೇ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ರಾಜ್ಯ ಪೊಲೀಸ್ ಇಲಾಖೆ […]

ಸುದ್ದಿ

ಹವ್ಯಕರ ಸಂತತಿ ಬೆಳೆಯಲು 3 ಮಕ್ಕಳನ್ನು ಹಡೆಯಿರಿ; ಮೂರಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಠಕ್ಕೆ ನೀಡಿ; – ಗಂಗಾಧರೇಂದ್ರ ಸ್ವಾಮೀಜಿ

ಬೆಂಗಳೂರು: ಜನಸಂಖ್ಯೆ ಕುಸಿತ ಹಾಗೂ ಸಂಸ್ಕೃತಿಯ ತೀವ್ರ ಹಿನ್ನಡೆಯಂತಹ ಸಮಸ್ಯೆಗಳನ್ನು ಹವ್ಯಕ ಸಮಾಜವು ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಹವ್ಯಕ ಸಂತತಿ ಬೆಳೆಯಲು ಕನಿಷ್ಠ ಮೂರು ಮಕ್ಕಳನ್ನಾದರೂ ಪಡೆಯಬೇಕು. ಮೂರಕ್ಕಿಂತ ಹೆಚ್ಚು ಮಕ್ಕಳಿದ್ದರೆ ನಮ್ಮ […]

ಸುದ್ದಿ

ಕರ್ನಾಟಕದ 590 ಪದವಿ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನ

ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ 2024-25ನೇ ಸಾಲಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ. ಭಾರತದಾದ್ಯಂತ 5,000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ 590 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿ ದ್ದಾರೆ. […]

ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪ: ರೈಲ್ವೆ ಉದ್ಯೋಗಿ ಬಂಧನ

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ.ಹಣ ಪಡೆದು ವಂಚಿಸಿರುವ ಆರೋಪದಡಿ ರೈಲ್ವೆ ಇಲಾಖೆ ಉದ್ಯೋಗಿ ಪಟ್ಟೇಗಾರಪಾಳ್ಯದ […]

ಸುದ್ದಿ

ನಕಲಿ ದಾಖಲೆ ಸಲ್ಲಿಸಿ ಹುದ್ದೆ ಪಡೆದ ಆರೋಪ; ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್ಐಆರ್!

ಬೆಂಗಳೂರು: ನಕಲಿ ದಾಖಲೆ ಸಲ್ಲಿಸಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್(ಪಿಎಸ್‌ಐ) ಹುದ್ದೆಗೆ ನೇಮಕಗೊಂಡಿರುವ ಆರೋಪದಡಿ ಬ್ಯಾಡರಹಳ್ಳಿ ಠಾಣೆ ಸಬ್ ಇನ್ಸ್‌ಪೆಕ್ಟರ್ ಕಾಶಿಲಿಂಗೇಗೌಡ ಅವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಪೊಲೀಸ್‌ […]

ಸುದ್ದಿ

ಸಿ.ಎಂ ಭರವಸೆ: ಸಾರಿಗೆ ಮುಷ್ಕರ ವಾಪಸ್

ಬೆಂಗಳೂರು: ವೇತನ ಹೆಚ್ಚಳ,ಬಾಕಿ ಹಣ ಬಿಡುಗಡೆಗಾಗಿ ಡಿ.31ರಿಂದ ಅನಿರ್ದಿಷ್ಟ ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಭಾನುವಾರ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹಾಗೂ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಂಕ್ರಾಂತಿ […]

ಸುದ್ದಿ

ಅನಧಿಕೃತ ಗೈರು ದುರ್ನಡತೆಗೆ ಸಮ, ಶಿಸ್ತುಕ್ರಮಕ್ಕೆ ಅರ್ಹ: ಉದ್ಯೋಗಿ ವಜಾ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ರಜೆ ಪಡೆಯದೆ ಉದ್ಯೋಗಕ್ಕೆ ಗೈರುಹಾಜರಾಗುವುದು ದುರ್ನಡತೆ ಎನ್ನಿಸಿಕೊಳ್ಳುತ್ತದೆ. ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅರ್ಹವಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇದೇ ಕಾರಣಕ್ಕೆ ಉದ್ಯೋಗಿ ವಜಾ ಮಾಡಿದ್ದ ಸಂಸ್ಥೆಯ ನಿಲುವನ್ನು ಎತ್ತಿ ಹಿಡಿದಿದೆ. […]

ಸುದ್ದಿ

ಠಾಣೆಯಲ್ಲಿಯೇ ಕಾನ್ಸ್‌ಟೇಬಲ್ ಹಾಗೂ ವ್ಯಕ್ತಿಯೋರ್ವನ ನಡುವೆ ಪರಸ್ಪರ ಬೈದಾಟ, ಹಲ್ಲೆ

ಮಂಡ್ಯ: ಪೊಲೀಸ್‌ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಹಾಗೂ ವ್ಯಕ್ತಿಯೋರ್ವ ಠಾಣೆಯಲ್ಲೆ ಪರಸ್ಪರ ಬೈದಾಡಿಕೊಂಡು ಕೊರಳಪಟ್ಟಿ ಹಿಡಿದು ಹಿಡಿದು ಪರಸ್ಪರ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ. ಜಮೀನು ವಿವಾದದ ಸಂಬಂಧ ಸಾಗರ್ […]

ಸುದ್ದಿ

ಸರ್ಕಾರದಿಂದ ಮಂಜೂರಾಗಿದ್ದ ಜಮೀನು ಮಾರಾಟ: 12 ವರ್ಷ ಬಳಿಕ ಹಕ್ಕು ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ

ಅರ್ಜಿದಾರರ ಪೂರ್ವಜರು ಜಮೀನು ಮಾರಾಟ ಮಾಡಿ 12 ವರ್ಷಗಳೇ ಕಳೆದಿವೆ. ಇದೀಗ ಆ ಜಮೀನು ಮತ್ತೊಬ್ಬರಿಗೆ ವರ್ಗಾವಣೆಯಾಗಿದ್ದು, ಅದನ್ನು ಅನೂರ್ಜಿತ ಎಂದು ಹೇಳುವುದು ಕಾನೂನಿಗೆ ವಿರುದ್ಧವಾಗಿರಲಿದೆ ಬೆಂಗಳೂರು: ಮಂಜೂರಾದ ಜಮೀನನ್ನು ಮಾರಾಟ ಮಾಡಿ 12 […]

ಸುದ್ದಿ

ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ; ವಕೀಲೆ ವಿರುದ್ಧ ಎಫ್ಐಆರ್

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವುದಾಗಿ ತಿಳಿಸಿ ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ವಕೀಲೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್ ನ ಕಾನೂನು ವಿಭಾಗದ ಜಂಟಿ […]

ಸುದ್ದಿ

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ದಂಪತಿ ಬಂಧನ

ಮಹಾರಾಷ್ಟ್ರ: ಥಾಣೆಯಲ್ಲಿ 12 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಬುಧವಾರ ಬಂಧಿಸಿರುವ ಪೊಲೀಸರು ಇಂದು ಬೆಳಗ್ಗೆ ಥಾಣೆ […]

ಸುದ್ದಿ

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ; 150 ಜನರ ವಿರುದ್ಧ FIR

ಬೆಂಗಳೂರು: ಬಿಜೆಪಿ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ನಂದಿನಿ ಲೇಔಟ್ ಪೊಲೀಸರು 150 ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್ಐಆರ್ […]

ಸುದ್ದಿ

402 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು: 402 ಸಬ್ ಇನ್‌ಸ್ಪೆಕ್ಟರ್‌ ನೇಮಕಾತಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಗುರುವಾರ ಪ್ರಕಟಿಸಿದೆ. 2023ರ ಫೆ.1ರ ಸುತ್ತೋಲೆ ಅನ್ವಯ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಆಯ್ಕೆ […]

ಸುದ್ದಿ

ಗಾಂಜಾ ಪೆಡ್ಲರ್ ಗೆ ನೆರವು ನೀಡಿದ ಆರೋಪ; ಇಬ್ಬರು ಪೊಲೀಸರ ಅಮಾನತು

ಬೆಂಗಳೂರು: ಗಾಂಜಾ ದಂಧೆಗೆ ನೆರವು ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಜೆ.ಜೆ.ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಕುಮಾರ್ ಹಾಗೂ ವಿಜಯನಗರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ಕಿತ್ತೂರು ಅಮಾನತುಗೊಂಡಿದ್ದಾರೆ. ಗಾಂಜಾ ಪೆಡ್ಲರ್ ಮೆಹರುನ್ನೀಸಾ […]

ಸುದ್ದಿ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಗಣ್ಯರ ಸಂತಾಪ

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92)ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲಿತ್ತಿದ್ದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್ ಅವರು 2004 […]

ಸುದ್ದಿ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಗಣ್ಯರ ಸಂತಾಪ ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92)ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲಿತ್ತಿದ್ದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ […]

You cannot copy content of this page