ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲ್ಲ; ಹೈಕೋರ್ಟ್‌ನಲ್ಲಿ ಸರ್ಕಾರದ ವಾದ
ಬೆಂಗಳೂರು: ವಾಹನ ಕಾಯ್ದೆಯಲ್ಲಿ ಬೈಕ್ ಟ್ಯಾಕ್ಸಿಯನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿದೆ. ಬೈಕ್ ಟ್ಯಾಕ್ಸಿ ಸಂಚಾರಕ್ಕೆ […]